ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 3 DECEMBER 2024
ನವದೆಹಲಿ : ಮಾರುಕಟ್ಟೆಗೆ ಲಗ್ಗೆ ಇಟ್ಟ ಮೊದಲ ದಿನವೇ ನಂದಿನಿ ಹಾಲಿಗೆ (Milk) ದೆಹಲಿ ಜನ ಉತ್ತಮವಾಗಿ ಸ್ಪಂದಿಸಿದ್ದಾರೆ. ನವದೆಹಲಿಯಲ್ಲಿ ಮೊದಲ ದಿನವೆ 10 ಸಾವಿರ ಲೀಟರ್ ಹಾಲು ಮಾರಾಟವಾಗಿದೆ. ಇನ್ನು ಕೆಲವೇ ತಿಂಗಳಲ್ಲಿ ನಿತ್ಯ 70 ಸಾವಿರ ಲೀಟರ್ ಹಾಲು ಮತ್ತು ಮೊಸರು ಮಾರಾಟದ ಗುರಿ ಹೊಂದಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್) ಇತ್ತೀಚೆಗೆ ದೆಹಲಿಯಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ನಂದಿನಿ ಹಾಲು ಮಾರಾಟಕ್ಕೆ ಚಾಲನೆ ನೀಡಿದ್ದರು.
ಇದನ್ನೂ ಓದಿ » ಭದ್ರಾ ಡ್ಯಾಮ್, ನಾಲೆಯ ಗೇಟ್ ಬಂದ್ ಮಾಡುವಾಗ ಕ್ರೇನ್‌ನ ಕೇಬಲ್ ಕಟ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






