ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
INDIA NEWS : ಸುಪ್ರೀಂ ಕೋರ್ಟ್‌ನ (Court) 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾನುವಾರ ನಿವೃತ್ತರಾಗಿದ್ದಾರೆ. ನ್ಯಾ. ಸಂಜೀವ್ ಖನ್ನಾ 1983ರಲ್ಲಿ ದೆಹಲಿಯಲ್ಲಿ ವಕೀಲರಾಗಿ ಕರ್ತವ್ಯ ಆರಂಭಿಸಿದ್ದರು. ಆ ಬಳಿಕ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್ ಕಾರ್ಯಾಚರಣೆ, 20 ಆಟೋಗಳು ಸೀಜ್, 100 ಕೇಸ್
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





