ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ, ಸೋಮವಾರ ಪ್ರಮಾಣವಚನ

INDIA NEWS : ಸುಪ್ರೀಂ ಕೋರ್ಟ್‌ನ (Court) 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಭಾನುವಾರ ನಿವೃತ್ತರಾಗಿದ್ದಾರೆ. ನ್ಯಾ. ಸಂಜೀವ್‌ ಖನ್ನಾ 1983ರಲ್ಲಿ ದೆಹಲಿಯಲ್ಲಿ ವಕೀಲರಾಗಿ ಕರ್ತವ್ಯ ಆರಂಭಿಸಿದ್ದರು. ಆ ಬಳಿಕ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Judgement-court

Leave a Comment