ಇಡೀ ದೇಶದಲ್ಲಿ ಎಲ್ಲಾ ಪೊಲೀಸರಿಗೆ ಒಂದೇ ಮಾದರಿ ಸಮವಸ್ತ್ರದ ಪ್ರಸ್ತಾಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

NATIONAL NEWS| ಒಂದು ಶ್ರೇಣಿ ಒಂದು ಪಿಂಚಣಿ, ಒಂದು ದೇಶ, ಒಂದು ರೇಷನ್ ಕಾರ್ಡ್ ಮಾದರಿಯಲ್ಲಿ ಈಗ ಒಂದು ದೇಶ, ಒಂದೇ ಮಾದರಿ ಪೊಲೀಸ್ ಸಮವಸ್ತ್ರದ ಪ್ರಸ್ತಾಪ ಮುನ್ನೆಲೆಗೆ ತರಲಾಗಿದೆ. (one nation one uniform)

Shimoga Nanjappa Hospital

ನವದೆಹಲಿಯಲ್ಲಿ ದೇಶದ ಗೃಹ ಸಚಿವರ ಚಿಂತನ ಶಿಬಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದೇ ಮಾದರಿಯ ಸಮವಸ್ತ್ರದ ಕುರಿತು ಪ್ರಸ್ತಾಪಿಸಿದ್ದಾರೆ.

ಚಿಂತನ ಶಿಬಿರದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಎಲ್ಲಾ ರಾಜ್ಯಗಳ ಪೊಲೀಸರು ಒಂದೇ ಮಾದರಿಯಲ್ಲಿ ಕಾಣಬೇಕು. ಅದಕ್ಕಾಗಿ ಒಂದೆ ಮಾದರಿಯ ಸಮವಸ್ತ್ರ ಧರಿಸುವಂತಾಗಬೇಕು. ಇದನ್ನು ಹೇರಿಕೆ ಮಾಡುತ್ತಿಲ್ಲ. ಆದರೆ ಎಲ್ಲರು ಯೋಚಿಸುವಂತಾಗಲಿ. ಇನ್ನೊಂದು 5, 50 ಅಥವಾ 100 ವರ್ಷದಲ್ಲಿ ಇದು ಸಾಧ್ಯವಾಗಬಹುದು ಎಂದು ತಿಳಿಸಿದರು. (one nation one uniform)

ಆಂತರಿಕ ಭದ್ರತೆಯ ವಿಚಾರದಲ್ಲಿ ಎಲ್ಲಾ ರಾಜ್ಯಗಳ ಪೊಲೀಸರು ಒಗ್ಗೂಡಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಪಾಲಿಕೆಗೆ ನೂತನ ಮೇಯರ್, ಉಪ ಮೇಯರ್ ಆಯ್ಕೆ

ADVERTISEMENT (one nation one uniform)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 28, 2022

Leave a Comment