ಒಂಭತ್ತು ವಿಮಾನಗಳಲ್ಲಿ ಕರೋನ ಚಿಕಿತ್ಸೆಗೆ ಸಲಕರಣೆ, ಇವತ್ತು ತಲುಪುತ್ತೆ ಮೊದಲ ಪ್ಯಾಕೇಜ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ನವದೆಹಲಿ : ಕರೋನ ಎರಡನೆ ಅಲೆಯಿಂದ ತತ್ತರಿಸಿವ ಭಾರತಕ್ಕೆ ಬ್ರಿಟನ್‍ ನೆರವಾಗಿದೆ. ಚಿಕಿತ್ಸೆ ಅಗತ್ಯವಿರುವ ಸಲಕರಣೆಗಳ ಮೊದಲ ಪ್ಯಾಕೇಜನ್ನು ಭಾರತಕ್ಕೆ ರವಾನಿಸಿದೆ. ಇವತ್ತು ಆ ಪ್ಯಾಕೇಜ್ ದೆಹಲಿಗೆ ತಲುಪಲಿದೆ.

Covid 19 Vaccination Kan poster 1 1

ಒಂಭತ್ತು ವಿಮಾನದಲ್ಲಿ ಸಲಕರಣೆಗಳನ್ನು ರವಾನಿಸಲು ಯೋಜಿಸಲಾಗಿದೆ. ಒಂದು ವಾರದಲ್ಲಿ ಇವೆಲ್ಲವು ಭಾರತವನ್ನು ತಲುಪಲಿದೆ. ಈ ಪ್ಯಾಕೇಜ್‍ನಲ್ಲಿ 495 ಆಕ್ಸಿಜನ್ ಕಾನ್ಸನ್‍ಟ್ರೇಟರ್‍ಗಳು, 120 ನಾನ್ ಇನ್ವೇಸಿವ್ ವೆಂಟಿಲೇಟರ್, 20 ಮ್ಯಾನುಯಲ್ ವೆಂಟಿಲೇಟರ್‍ಗಳು ಸೇರಿವೆ.

ಇದನ್ನೂ ಓದಿ – ಇವತ್ತು ರಾತ್ರಿಯಿಂದ ಸೆಮಿ ಲಾಕ್​ಡೌನ್​, ನಾಳೆಯಿಂದ ಯಾವ ಸೇವೆ ಇರುತ್ತೆ? ಯಾವುದಕ್ಕಿಲ್ಲ ಅವಕಾಶ? ಕಂಪ್ಲೀಟ್ ಡಿಟೇಲ್ಸ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 27, 2021

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment