BREAKING NEWS | ಶಿವಮೊಗ್ಗದಲ್ಲಿ 2 ಸಾವಿರದ ಸನಿಹಕ್ಕೆ ತಲುಪಿದ ಕರೋನ ಸೋಂಕಿತರ ಸಂಖ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 1 ಆಗಸ್ಟ್‍  2020

ಶಿವಮೊಗ್ಗದಲ್ಲಿ ಇವತ್ತು 129 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಈವರೆಗೂ ಜಿಲ್ಲೆಯಲ್ಲಿ ಒಂದೇ ದಿನ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

116132825 1179901979037887 4894150937886794572 n.jpg? nc cat=100& nc sid=8024bb& nc ohc=8sOX T79GkMAX9N39ki& nc ht=scontent.fblr11 1

72 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 72 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 242 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 530 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 47 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

110337365 1179902875704464 5122070371994870347 n.jpg? nc cat=109& nc sid=8024bb& nc ohc=M4XhujN0vucAX lIQ7h& nc ht=scontent.fblr11 1

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2020

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment