ಬಾರಂದೂರಿನಲ್ಲಿ ಡಿಸಿಸಿ ಬ್ಯಾಂಕ್‌ ಶಾಖೆ ಆರಂಭ, ಇನ್ನೆರಡು ಕಡೆ ಬ್ರ್ಯಾಂಚ್‌ ಆರಂಭದ ದಿನಾಂಕ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 32ನೇ ಶಾಖೆಯನ್ನು ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಸೆ.25ರಂದು ಆರಂಭಿಸಲಾಯಿತು. ಸೆ.29ರಂದು ಹೊಸನಗರ ತಾಲೂಕು ನಗರದ ಚಿಕ್ಕಪೇಟೆಯಿಲ್ಲಿ, ಅ.6ರಂದು ಸಾಗರ ತಾಲೂಕು ತ್ಯಾಗರ್ತಿಯಲ್ಲಿ ಶಾಖೆಗಳನ್ನು ಉದ್ಘಾಟಿಸಲಾಗುತ್ತದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್.‌ಎಂ.ಮಂಜುನಾಥ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭದ್ರಾವತಿ, ಹೊಸನಗರ, ಸಾಗರ ತಾಲೂಕಿನ ರೈತರು ಮತ್ತು ಸಾರ್ವಜನಿಕರ ಬೇಡಿಕೆ ಹಿನ್ನೆಲೆ ಕ್ರಮವಾಗಿ ಈ ಮೂರು ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದಾರೆ.

JNNCE-Admission-Advt-scaled

ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹೇಗಿತ್ತು ನಾಟಕ?

Branch

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 27, 2025

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment