ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ 32ನೇ ಶಾಖೆಯನ್ನು ಭದ್ರಾವತಿ ತಾಲೂಕು ಬಾರಂದೂರಿನಲ್ಲಿ ಸೆ.25ರಂದು ಆರಂಭಿಸಲಾಯಿತು. ಸೆ.29ರಂದು ಹೊಸನಗರ ತಾಲೂಕು ನಗರದ ಚಿಕ್ಕಪೇಟೆಯಿಲ್ಲಿ, ಅ.6ರಂದು ಸಾಗರ ತಾಲೂಕು ತ್ಯಾಗರ್ತಿಯಲ್ಲಿ ಶಾಖೆಗಳನ್ನು ಉದ್ಘಾಟಿಸಲಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭದ್ರಾವತಿ, ಹೊಸನಗರ, ಸಾಗರ ತಾಲೂಕಿನ ರೈತರು ಮತ್ತು ಸಾರ್ವಜನಿಕರ ಬೇಡಿಕೆ ಹಿನ್ನೆಲೆ ಕ್ರಮವಾಗಿ ಈ ಮೂರು ಶಾಖೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹೇಗಿತ್ತು ನಾಟಕ?
Branch


