BREAKING NEWS | ಶಿವಮೊಗ್ಗದಲ್ಲಿ ಮತ್ತೊಂದು ಕರೋನ ಪಾಸಿಟಿವ್ ಕೇಸ್ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Number-1-Website

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಮೇ 2020

ಶಿವಮೊಗ್ಗದಲ್ಲಿ ಮತ್ತೊಂದು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಆರು ವರ್ಷದ ಬಾಲಕಿಯೊಬ್ಬಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕು ತಗುಲಿದ್ದು ಹೇಗೆ?

ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ಶಿವಮೊಗ್ಗ ಜಿಲ್ಲೆಯ ಬಾಲಕಿಯೊಬ್ಬಳ್ಳಿಗೆ ಸೋಂಕು ತಗುಲಿರುವುದಾಗಿ ತಿಳಿಸಲಾಗಿದೆ.

ಪೇಷೆಂಟ್ ನಂಬರ್ 3194ಗೆ ಕರೋನ ಪಾಸಿಟಿವ್ ಬಂದಿದೆ. ಆದರೆ ಈಕೆಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನು ತಿಳಿದು ಬಂದಿಲ್ಲ. ಹಾಗಾಗಿ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಲಾಗಿದೆ. ಸದ್ಯ ಬಾಲಕಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

https://shivamoggalive.com/17-discharged-after-corona-treatment/

ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆ

ಪಿ3194 ಕೇಸ್‍ನಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಇವತ್ತು ಕರೋನದಿಂದ ಗುಣಮುಖವಾಗಿ 17 ಜನ ಬಿಡುಗಡೆಯಾಗಿದ್ದಾರೆ. ಈತನಕ 24 ಮಂದಿ ಗುಣಮುಖವಾಗಿ ಮನೆಗೆ ಮರಳಿದ್ದಾರೆ. ಉಳಿದ 18 ಮಂದಿಗೆ ಚಿಕಿತ್ಸೆ ನಡೆಯುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2020

Leave a Comment