ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಮೃತದೇಹ ಪತ್ತೆ

ತೀರ್ಥಹಳ್ಳಿ : ಬೆಟ್ಟಮಕ್ಕಿಯ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ (Newly Wed) ಶ್ರೀನಿಧಿ (24) ಶವ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಕುಕ್ಕಂದೂರು ಗ್ರಾಮದ ಶ್ರೀನಿಧಿ ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶ್ರೀನಿಧಿ ಸಾವಿಗೆ ಕಾರಣ ನಿಖರ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದರು.

Parishrama

Shivamogga Live Promotion

NATIONAL-PUBLIC-SCHOOL-scaled

ಇದನ್ನೂ ಓದಿ » ಕೋಣಂದೂರು, ಜೋಗ, ಕಾರ್ಗಲ್‌ ಸೇರಿ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment