ಸಾಗರ ತಾಲೂಕಿನ ಮಹಿಳೆಗೆ ತಗುಲಿಲ್ಲ ಕರೋನ, ಲ್ಯಾಬ್ ರಿಪೋರ್ಟ್ ಏನು ಹೇಳ್ತಿದೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 12 ಮಾರ್ಚ್ 2020

ಸಾಗರ ತಾಲೂಕಿನ ಮಹಿಳೆಯೊಬ್ಬರಿಗೆ ಕರೋನ ತಗುಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿತ್ತು. ಇದರಿಂದ ಆತಂಕ ಸೃಷ್ಟಿಯಾಗಿತ್ತು. ಆದರೆ ಪರೀಕ್ಷೆ ಬಳಿಕ ಅದು ಕರೋನ ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಕೆಮ್ಮು ಮತ್ತು ಉಸಿರಾಟದ ಸಮಸ್ಯೆಗಾಗಿ ಚಿಕಿತ್ಸೆ ಪಡೆಯಲು ಆನಂದಪುರದ ಶಾಹಾರ ಬಾನು ಅವರು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರೋನ ಭೀತಿ ಹಿನ್ನೆಲೆ ಕೆಲವು ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, ಅದರ ರಿಪೋರ್ಟ್ ಬಂದಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದ ಮೆಡಿಕಲ್ ಕಾಲೇಜು ವಿಆರ್’ಡಿಎಲ್’ನಲ್ಲಿ ಪರೀಕ್ಷೆ ನಡೆಸಲಾಗಿದೆ. ಇದೀಗ ವರದಿ ಬಂದಿದ್ದು, ಕರೋನ ನೆಗೆಟಿವ್ ಎಂದು ತಿಳಿದು ಬಂದಿದೆ. ಇದರಿಂದ ಸಾಗರದಲ್ಲಿ ಸೃಷ್ಟಿಯಾಗಿದ್ದ ಆತಂಕ ದೂರಾಗಿದೆ.

ಕರೋನ ಎಂದರೆ ಏನು? ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ನೀಡಿರುವ ವಿವರವಾದ ವಿಡಿಯೋ ಇಲ್ಲಿದೆ.

https://www.facebook.com/liveshivamogga/videos/295239708104469/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 12, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment