ಇವತ್ತಿಂದ ಸಂಡೆ ಲಾಕ್‌ಡೌನ್ ಇಲ್ಲ, ವ್ಯಾಪಾರ, ವಾಹಿವಾಟು ಸುಗಮ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2020

ಸರ್ಕಾರ ಸಂಡೆ ಕರ್ಫ್ಯೂ ತೆರವುಗೊಳಿಸಿರುವ ಹಿನ್ನೆಲೆ ಇವತ್ತಿಂದ ಶಿವಮೊಗ್ಗದಲ್ಲಿ ಭಾನುವಾರ ಸಂಚಾರಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಈವರೆಗೂ ಭಾನುವಾರ ಅಗತ್ಯ ವಸ್ತುಗಳ ಖರೀದಿಗಷ್ಟೇ ಅವಕಾಶವಿತ್ತು. ಈ ವಾರದಿಂದ ಆ ನಿಬಂಧನೆಯೂ ಇಲ್ಲ.

ಈವರೆಗೂ ನೈಟ್ ಕರ್ಫ್ಯೂ ಮತ್ತು ಸಂಡೆ ಲಾಕ್‍ಡೌನ್ ಜಾರಿಯಲ್ಲಿತ್ತು. ಆದ್ದರಿಂದ ಶನಿವಾರ ರಾತ್ರಿ 9 ಗಂಟೆಗೆ ಜಿಲ್ಲೆಯಾದ್ಯಂತ ಅಂಗಡಿಗಳನ್ನು ಬಂದ್ ಮಾಡಿ, ವಾಹನ ಮತ್ತು ಜನ ಸಂಚಾರ ನಿರ್ಬಂಧಿಸಲಾಗುತ್ತಿತ್ತು. 36 ಗಂಟೆ ಎಲ್ಲವೂ ಬಂದ್ ಆಗುತ್ತಿತ್ತು. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಇರುತ್ತಿತ್ತು. ಶಿವಮೊಗ್ಗದಲ್ಲಿ ಒಂದೆರಡು ಸಂಡೆ ಮಾತ್ರ ಪರಿಣಾಮಕಾರಿ ಲಾಕ್‍ಡೌನ್ ಮಾಡಲಾಗಿತ್ತು.

ಇವತ್ತಿಂದ ಶಿವಮೊಗ್ಗದಲ್ಲಿ ಭಾನುವಾರವು ಎಲ್ಲ ಬಗೆಯ ವ್ಯಾಪಾರ, ವಹಿವಾಟು ನಡೆಸಲು ಅವಕಾಶವಿದೆ. ಜನ ಮತ್ತು ವಾಹನ ಸಂಚಾರಕ್ಕೆ ಯಾವುದೆ ನಿರ್ಬಂಧ ಇರುವುದಿಲ್ಲ. ಯಾವುದೆ ರಸ್ತೆಯಲ್ಲೂ ಬ್ಯಾರಿಕೇಡ್ ಇರುವುದಿಲ್ಲ. ಕಂಟೈನ್ಮೆಂಟ್ ಜೋನ್ ಹೊರತು ಬೇರಾವ ಸ್ಥಳದಲ್ಲೂ ಜನ ಸಂಚಾರಕ್ಕೆ ಅಡೆತಡೆ ಇರುವುದಿಲ್ಲ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 2, 2020

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

Leave a Comment