ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿಕಾರಿಪುರ: ಖಚಿತ ಮಾಹಿತಿ ಮೇರೆಗೆ ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಪೊಲೀಸರು ಶಿರಾಳಕೊಪ್ಪದಲ್ಲಿ ಉಪ್ಪಿನಕಾಯಿ ತಯಾರಿಕೆ ಕಾರ್ಖಾನೆ ಮೇಲೆ ದಾಳಿ (Raid) ನಡೆಸಿದ್ದಾರೆ. ಇಬ್ಬರು ಬಾಲಕರನ್ನು ರಕ್ಷಿಸಲಾಗಿದೆ.
ಶಿರಾಳಕೊಪ್ಪದ ಎ.ಕೆ.ಕಾಲೋನಿಯಲ್ಲಿರುವ ಉಪ್ಪಿನಕಾಯಿ ಕಾರ್ಖಾನೆಯಲ್ಲಿ ಇಬ್ಬರು ಬಾಲಕರನ್ನ ಕೆಲಸಕ್ಕೆ ನೇಮಿಸಲಾಗಿತ್ತು. ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಬಾಲಕರನ್ನು ರಕ್ಷಿಸಿದ್ದಾರೆ. ಬಾಲಕರನ್ನು ನೇಮಿಸಿಕೊಂಡಿದ್ದಕ್ಕಾಗಿ ಉಪ್ಪಿನಕಾಯಿ ಕಾರ್ಖಾನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ » ಪಾಕ್ ಮೇಲೆ ದಾಳಿ, ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ಮೊದಲ ರಿಯಾಕ್ಷನ್, ಏನೆಲ್ಲ ಹೇಳಿದರು?









