BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲೆಗಳಿಗೆ ಒಂದು ದಿನ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 23 JULY 2023

SHIMOGA : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಯಿಂದ ಜು.24ರಂದು ಶಾಲೆಗಳಿಗೆ ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟಾಗಿದೆ ಮಳೆ? – FULL REPORT

ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಜು.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ. ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಸರಿದೂಗಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PARISHRAMA%20NEET%20ACADEMY%20(5)
Parishrama NEET Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment