SHIVAMOGGA LIVE | 23 JULY 2023
SHIMOGA : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ಸುರಕ್ಷತೆ ದೃಷ್ಟಯಿಂದ ಜು.24ರಂದು ಶಾಲೆಗಳಿಗೆ ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆ, 24 ಗಂಟೆಯಲ್ಲಿ ಯಾವ್ಯಾವ ತಾಲೂಕು, ಹೋಬಳಿಯಲ್ಲಿ ಎಷ್ಟಾಗಿದೆ ಮಳೆ? – FULL REPORT
ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಜು.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ. ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಸರಿದೂಗಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.jpeg)
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200