ತೀರ್ಥಹಳ್ಳಿ: ಹೊನ್ನೇತಾಳು ಸರ್ಕಾರಿ ಪ್ರಾಥಮಿಕ ಶಾಲೆಗೆ ಇಂದು ರಜೆ (Holiday) ಘೋಷಿಸಲಾಗಿದೆ. ಎಸ್‌ಡಿಎಂಸಿಯ ಮೌಖಿಕ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಬಾರಿ ಗಾಳಿ ಮಳೆ ಹಿನ್ನೆಲೆ ಗ್ರಾಮಗಳಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೆಲವು ಜಾಗಗಳಲ್ಲಿ ಅಪಾಯದ ಸ್ಥಿತಿ ಇದೆ. ಶಾಲೆಗೆ ಬರುವ ವಾಹನಗಳು ನದಿ ದಂಡೆಯ ಮೇಲ್ಭಾಗದಲ್ಲಿ ಬರಲಿವೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎಸ್‌ಡಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ರಜೆ ಕೊಟ್ಟ ದಿನಗಳನ್ನು ಮುಂದಿನ ದಿನಗಳಲ್ಲಿ ಶನಿವಾರ ಪೂರ್ಣ ಶಾಲೆ ನಡೆಸಿ ರಜಾ ದಿನಗಳನ್ನು ಸರಿದೂಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ » BREAKING NEWS – ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







