ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಕರೋನಾಗೆ ಮತ್ತೊಂದು ಸಾವು, ಎಷ್ಟು ಮಂದಿಗೆ ಪಾಸಿಟಿವ್ ಬಂದಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021

ಕರೋನಾಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊಯುಸಿರೆಳೆದಿದ್ದಾರೆ.

ಇದರಿಂದ ಜಿಲ್ಲೆಯಲ್ಲಿ ಈವರೆಗೂ ಕೋವಿಡ್’ಗೆ ಬಲಿಯಾದವರ ಸಂಖ್ಯೆ 1068ಗೆ ಏರಿಕೆಯಾಗಿದೆ.

ಮುಂದುವರೆದ ಪಾಸಿಟಿವ್ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 19 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 147ಕ್ಕೆ ತಲುಪಿದೆ. ಇನ್ನು 20 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ADVT JULY NANJAPPA HOSPITAL HOME LAB TESTING

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 26, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment