ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 6 JULY 2023

SHIMOGA : ಜಿಲ್ಲೆಯಾದ್ಯಂತ ಪುನಃ ಆರೆಂಜ್‌ ಅಲರ್ಟ್‌ (Orange Alert) ಘೋಷಿಸಲಾಗಿದೆ. ಇನ್ನು ಮೂರು ಗಂಟೆಯಲ್ಲಿ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Rain-in-Shivamogga-City

ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ – ಗಾಜನೂರು ಜಲಾಶಯದ ಗೇಟ್‌ ಓಪನ್‌, ಹೊಳೆಗೆ ಹೆಚ್ಚುವರಿ ನೀರು

ಶಿವಮೊಗ್ಗ ಜಿಲ್ಲೆಯಾದ್ಯಂತ ಜು.4 ಮತ್ತು 5ರಂದು ಆರೆಂಜ್‌ ಅಲರ್ಟ್‌ (Orange Alert) ಘೋಷಿಸಲಾಗಿತ್ತು. ಇಂದಿನಿಂದ ಎರಡು ದಿನ ಹಳದಿ ಅಲರ್ಟ್‌ ಪ್ರಕಟಿಸಲಾಗಿತ್ತು. ಆದರೆ ಇವತ್ತು ಕೂಡ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment