ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020
ಹಿನ್ನೀರು ಭಾಗದಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಜಲಾಶಯಕ್ಕೆ ಗಂಟೆ ಗಂಟೆಗೂ ಒಳ ಹರಿವು ಹೆಚ್ಚಳವಾಗುತ್ತಿದೆ. ಇದರಿಂದ ಹೊರ ಹರಿವಿನ ಪ್ರಮಾಣವು ಏರಿಕೆಯಾಗುತ್ತಿದೆ.
21 ಗೇಟ್ಗಳು ಓಪನ್
ಜಲಾಶಯದಿಂದ ಹೊರ ಹರಿವು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಕ್ರಸ್ಟ್ ಗೇಟುಗಳನ್ನು ಮೇಲತ್ತಲಾಗಿದೆ. 21 ಗೇಟುಗಳಿಂದಲೂ ನೀರು ಹೊರ ಬಿಡಲಾಗುತ್ತಿದೆ.
ಗಂಟೆ ಗಂಟೆಗೂ ಹೆಚ್ಚಾಗ್ತಿದೆ ಹರಿವು
ತುಂಗಾ ಜಲಾಶಯದಲ್ಲಿ ಒಳ ಮತ್ತು ಹೊರ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ.
ಆಗಸ್ಟ್ 5ರ ಬೆಳಗ್ಗೆ | ಒಳಹರಿವು 43,385 | ಹೊರ ಹರಿವು 43,385
ಬೆಳಗ್ಗೆ 11.30ಕ್ಕೆ | ಒಳಹರಿವು 57,774 | ಹೊರ ಹರಿವು 58,770
ಸಂಜೆ 6 ಗಂಟೆಗೆ | ಒಳಹರಿವು 54,479 | ಹೊರ ಹರಿವು 59,455
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






