ಶಿವಮೊಗ್ಗದಲ್ಲಿ 2 ಸಾವಿರ ಗಡಿ ದಾಟಿದ ಕರೋನ ಪಾಸಿಟಿವ್ ಸಂಖ್ಯೆ, ಇವತ್ತೆಷ್ಟು ಸೋಂಕಿತರು? ಯಾವ್ಯಾವ ತಾಲೂಕಲೆಷ್ಟು ಪಾಸಿಟಿವ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 3 ಆಗಸ್ಟ್‍  2020

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಇವತ್ತು  __ ಮಂದಿಗೆ ಕಾರೋನ ಪಾಸಿಟಿವ್ ಬಂದ ಹಿನ್ನೆಯಲ್ಲಿ, ಒಟ್ಟು ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

116154565 1181472568880828 4776493055084107937 n.jpg? nc cat=106& nc sid=8024bb& nc ohc=yomHgWeIZh4AX 22DhK& nc ht=scontent.fblr11 1

80 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 80 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 248 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 493 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 53 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

116701376 1181472682214150 5755091618706495219 n.jpg? nc cat=108& nc sid=8024bb& nc ohc=K1fHAzneNXEAX 9 V C& nc ht=scontent.fblr11 1

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 3, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment