ಶಿವಮೊಗ್ಗ ಲೈವ್.ಕಾಂ | SHIMOGA | 29 ಜುಲೈ 2020
![ಶಿವಮೊಗ್ಗದಲ್ಲಿ ಇವತ್ತು ನೂರಕ್ಕೂ ಹೆಚ್ಚು ಪಾಸಿಟಿವ್ ಕೇಸ್, 1600ರ ಗಡಿ ದಾಟಿದ ಸೋಂಕಿತರ ಸಂಖ್ಯೆ 2 Mc Gann Hospital 2 2](https://shivamoggalive.com/wp-content/uploads/2019/04/Mc-Gann-Hospital-2-2.jpg)
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದಲ್ಲಿ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 127 ಮಂದಿಗೆ ಇವತ್ತು ಕರೋನ ಪಾಸಿಟಿವ್ ಬಮದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?
![ಶಿವಮೊಗ್ಗದಲ್ಲಿ ಇವತ್ತು ನೂರಕ್ಕೂ ಹೆಚ್ಚು ಪಾಸಿಟಿವ್ ಕೇಸ್, 1600ರ ಗಡಿ ದಾಟಿದ ಸೋಂಕಿತರ ಸಂಖ್ಯೆ 3 115721437 1177475562613862 5635386886168682588 n.jpg? nc cat=103& nc sid=8024bb& nc ohc=7A5eKU5ij74AX8elRsG& nc ht=scontent.fblr11 1](https://scontent.fblr11-1.fna.fbcdn.net/v/t1.0-9/115721437_1177475562613862_5635386886168682588_n.jpg?_nc_cat=103&_nc_sid=8024bb&_nc_ohc=7A5eKU5ij74AX8elRsG&_nc_ht=scontent.fblr11-1.fna&oh=3e6473c63fb19a1460bebae91290c5cb&oe=5F45D51E)
![ಶಿವಮೊಗ್ಗದಲ್ಲಿ ಇವತ್ತು ನೂರಕ್ಕೂ ಹೆಚ್ಚು ಪಾಸಿಟಿವ್ ಕೇಸ್, 1600ರ ಗಡಿ ದಾಟಿದ ಸೋಂಕಿತರ ಸಂಖ್ಯೆ 4 115773327 1177475689280516 5197841512546693543 n.jpg? nc cat=103& nc sid=8024bb& nc ohc=sFHR6mZG49oAX u Rle& nc ht=scontent.fblr11 1](https://scontent.fblr11-1.fna.fbcdn.net/v/t1.0-9/115773327_1177475689280516_5197841512546693543_n.jpg?_nc_cat=103&_nc_sid=8024bb&_nc_ohc=sFHR6mZG49oAX-u_Rle&_nc_ht=scontent.fblr11-1.fna&oh=d101cedd0acbfcd2569ac0760678e1ce&oe=5F471BBD)
51 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 51 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 238 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 417 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 35 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]