ಶಿವಮೊಗ್ಗ ಲೈವ್.ಕಾಂ | SHIMOGA | 21 ಆಗಸ್ಟ್ 2020
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್
ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಮತ್ತೆ ಇನ್ನೂರರ ಗಡಿ ದಾಟಿದೆ. ಇವತ್ತು 240 ಮಂದಿಗೆ ಕರೋನ ಪಾಸಿಟಿವ್ ಬಂದಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?
592 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 592 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 246 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 1074 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 249 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]