ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 31 ಮಾರ್ಚ್ 2020
ಶಿವಮೊಗ್ಗದಲ್ಲಿ ಪೆಟ್ರೋಲ್ ಬಂಕ್’ಗಳು ತೆರೆಯುವ ಅವಧಿಯನ್ನು ಕಡಿತಗೊಳಿಸಲಾಗಿದೆ. ಜಿಲ್ಲಾಡಳಿತದ ಸೂಚನೆ ಹಿನ್ನೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕರೋನ ಲಾಕ್’ಡೌನ್ ಹಿನ್ನೆಲೆ ಪೆಟ್ರೋಲ್ ಬಂಕ್’ಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರೆ ತೆರೆಯಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ ಎಂದು ಜಿಲ್ಲಾ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ್ ತಿಳಿಸಿದ್ದಾರೆ.
ಈವರೆಗು ಪೆಟ್ರೋಲ್ ಬಂಕ್’ಗಳು ಬೆಳಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ತೆರೆದಿದ್ದವು. ಆದರೆ ಜಿಲ್ಲಾಡಳಿತದ ಸೂಚನೆ ಹಿನ್ನೆಲೆಯಲ್ಲಿ ಸಮಯ ಬದಲಾಯಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






