ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021
ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 105 ರೂ. ಗಡಿ ದಾಟಿದೆ.
ಇವತ್ತು ಪೆಟ್ರೋಲ್ ದರ 37 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಪ್ರತಿ ಲೀಟರ್ ಪೆಟ್ರೋಲ್ ದರ 105.32 ರೂ.ಗೆ ಏರಿಕೆಯಾಗಿದೆ. ಜುಲೈ 7ರಂದು 36 ಪೈಸೆ ಹೆಚ್ಚಾಗಿತ್ತು.
ಇನ್ನು, ಡಿಸೇಲ್ ದರವು ಹೆಚ್ಚಾಗಿದೆ. ಇವತ್ತು ಪ್ರತಿ ಲೀಟರ್ ಡಿಸೇಲ್ ದರದಲ್ಲಿ 10 ಪೈಸೆ ಏರಿಕೆಯಾಗಿದೆ. ಇದರಿಂದ ಡಿಸೇಲ್ ದರ ಶಿವಮೊಗ್ಗ ಜಿಲ್ಲೆಯಲ್ಲಿ 96.19 ರೂ.ಗೆ ತಲುಪಿದೆ.
ಇದನ್ನೂ ಓದಿ | ಪೆಟ್ರೋಲ್, ಡಿಸೇಲ್ ದರ ಮತ್ತೆ ಹೆಚ್ಚಳ, ಶಿವಮೊಗ್ಗ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ನಾಲ್ಕನೆ ಬಾರಿಗೆ ಏರಿಕೆ
ದಿನೆ ದಿನೆ ಪೆಟ್ರೋಲ್, ಡಿಸೇಲ್ ದರ ಏರಿಕೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ವಿರೋಧ ಪಕ್ಷಗಳು ಕೂಡ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





