BREAKING NEWS | ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ಮತ್ತೆ ಹೆಚ್ಚಳ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದಲ್ಲಿ ಪೆಟ್ರೋಲ್ ದರ ಮತ್ತೆ ಹೆಚ್ಚಳವಾಗಿದೆ. ಪ್ರತಿ ಲೀಟರ್‍ ಪೆಟ್ರೋಲ್‍ಗೆ 30 ಪೈಸೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇವತ್ತು ಪ್ರತಿ ಲೀಟರ್‍ ಪೆಟ್ರೋಲ್‍ ದರ 100.44 ರೂ.ಗೆ ಹೆಚ್ಚಳವಾಗಿದೆ. ಜೂನ್‍ 9ರಂದು ಪೆಟ್ರೋಲ್ ದರ ನೂರು ರೂ. ಗಡಿ ದಾಟಿತ್ತು. ಆ ದಿನ 100.14 ರೂ.ಗೆ ಏರಿಕೆಯಾಗಿತ್ತು.

ಇನ್ನು ಡಿಸೇಲ್‍ ದರವು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್‍ಗೆ 29 ಪೈಸೆ ಹೆಚ್ಚಳವಾಗಿದೆ. ಇವತ್ತು ಪೆಟ್ರೋಲ್‍ 93.16 ರೂ. ಆಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗ ಬಳಿ ಕಾರು ಪಲ್ಟಿ, ಬೆಂಗಳೂರಿನ ನಾಲ್ವರಿಗೆ ಗಾಯ, ಹೇಗಾಯ್ತು ಘಟನೆ?