ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021
ಎರಡು ದಿನದ ಬಳಿಕ ಪೆಟ್ರೋಲ್, ಡಿಸೇಲ್ ದರ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಇವತ್ತು ಕೂಡ ತೈಲೋತ್ಪನ್ನಗಳ ಬೆಲೆ ಹೆಚ್ಚಾಗಿದೆ.
ಶಿವಮೊಗ್ಗದಲ್ಲಿ ಇವತ್ತು ಪ್ರತಿ ಲೀಟರ್ ಪೆಟ್ರೋಲ್’ಗೆ 37 ಪೈಸೆ ಏರಿಕೆಯಾಗಿದೆ. ಇದರಿಂದ ಪೆಟ್ರೋಲ್ ದರ 113.14 ರೂ.ಗೆ ತಲುಪಿದಂತಾಗಿದೆ.
ಇನ್ನು, ಡಿಸೇಲ್ ರೇಟ್ ಕೂಡ ಹೆಚ್ಚಾಗಿದೆ. ಪ್ರತಿ ಲೀಟರ್’ಗೆ 37 ಪೈಸೆ ಏರಿಕೆಯಾಗಿದೆ. ಹಾಗಾಗಿ ಡಿಸೇಲ್ ದರ 103.84 ರೂ. ಗೆ ತಲುಪಿದೆ.
ಕಳೆದ ಎರಡು ದಿನ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗದೆ ಉಳಿದಿತ್ತು. ಈಗ ಪುನಃ ಏರಿಕೆಯಾಗುತ್ತಿದ್ದು ವಾಹನ ಸವಾರರನ್ನು ಚಿಂತಗೀಡು ಮಾಡಿದೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






