ಶಿವಮೊಗ್ಗದಲ್ಲಿ ಜುಲೈ ತಿಂಗಳಲ್ಲಿ ಮೊದಲ ಬಾರಿ ಪೆಟ್ರೋಲ್ ದರ ಏರಿಕೆ, ಹೆಚ್ಚಳವಾಗಿದ್ದೆಷ್ಟು? ಲೀಟರ್ ಪೆಟ್ರೋಲ್ ಈಗೆಷ್ಟಾಗಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2021

ಪೆಟ್ರೋಲ್‍ ಬೆಲೆ ಮತ್ತೆ ಏರಿಕೆಯಾಗಿದೆ. ಜುಲೈ ತಿಂಗಳಲ್ಲಿ ಇದೆ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 37 ಪೈಸೆ ಏರಿಕೆಯಾಗಿದೆ. ಆದ್ದರಿಂದ ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 103.87 ರೂ.ಗೆ ಹೆಚ್ಚಳವಾಗಿದೆ.

ಡಿಸೇಲ್ ದರ ಹಾಗೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೇಲ್ ದರ ಪ್ರತಿ ಲೀಟರ್‍ಗೆ 95.74 ರೂ. ಇದೆ.

ಇತ್ತ ಪವರ್ ಪೆಟ್ರೋಲ್ ದರ ಪ್ರತಿ ಲೀಟರ್‍ಗೆ 107.42 ರೂ., ಟರ್ಬೊ ಜೆಟ್ ಪೆಟ್ರೋಲ್ ಪ್ರತಿ ಲೀಟರ್‍ಗೆ 99.07 ರೂ. ಇದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment