ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021
ತೈಲೋತ್ಪನ್ನಗಳ ಬೆಲೆ ಮತ್ತೊಮ್ಮೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 36 ಪೈಸೆ ಹೆಚ್ಚಳವಾಗಿದೆ.
ಪೆಟ್ರೋಲ್ ದರ ಎಷ್ಟು?
ಶಿವಮೊಗ್ಗದಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ 95.15 ರೂ. ಇದೆ. ಫೆಬ್ರವರಿ 20ರಂದು 94.79 ರೂ. ಇತ್ತು. 36 ಪೈಸೆ ಹೆಚ್ಚಳವಾಗಿರುವುದರಿಂದ ಹೊಸ ದರ ಚಾಲ್ತಿಗೆ ಬಂದಿದೆ.
ಇನ್ನು ,ಡೀಸೆಲ್ ದರದಲ್ಲೂ ಏರಿಕೆಯಾಗಿದೆ. ಫೆಬ್ರವರಿ 20ರಂದು ಪ್ರತಿ ಲೀಟರ್ಗೆ 86.84 ರೂ. ಇತ್ತು. ಇವತ್ತಿನಿಂದ ಪ್ರತಿ ಲೀಟರ್ಗೆ 87. 21 ರೂ. ಆಗಿದೆ.
ಪವರ್ ಪೆಟ್ರೋಲ್ ರೇಟ್ನಲ್ಲೂ ಹೆಚ್ಚಳವಾಗಿದೆ. ಪವರ್ ಪೆಟ್ರೋಲ್ ಪ್ರತಿ ಲೀಟರ್ಗೆ 98.70 ರೂ. ಆಗಿದೆ. ಟರ್ಬೊ ಜೆಟ್ ಪೆಟ್ರೋಲ್ 90.54 ರೂ .ಪ್ರತಿ ಲೀಟರ್ಗೆ ಇದೆ.
ಗ್ರಾಫಿಕ್ಸ್ ರಿಪೋರ್ಟ್

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






