ಊಟವಿಲ್ಲದೆ ರಸ್ತೆ ಪಕ್ಕ ಕುಳಿತಿದ್ದ ವೃದ್ಧನಿಗೆ ಆಹಾರ ಕೊಟ್ಟು, ಆಶ್ರಯ ಕೊಡಿಸಿದ ಪೊಲೀಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020

ಊಟ ಸಿಗದೆ ರಾತ್ರಿ ವೇಳೆ ರಸ್ತೆ ಪಕ್ಕದಲ್ಲಿ ಕುಳಿತಿದ್ದ ವೃದ್ಧರೊಬ್ಬರಿಗೆ ಶಿವಮೊಗ್ಗ ಪೊಲೀಸರು ನೆರವಾಗಿದ್ದಾರೆ. ಲಾಕ್’ಡೌನ್ ಮತ್ತು ನಿಷೇಧಾಜ್ಞೆ ಹಿನ್ನೆಲೆ ರೌಂಡ್ಸ್’ನಲ್ಲಿದ್ದ ಪೊಲೀಸರು ಈ ವೃದ್ಧನಿಗೆ ಊಟ ಕೊಡಿಸಿ, ಆಶ್ರಯಕ್ಕೂ ವ್ಯವಸ್ಥೆ ಮಾಡಿದ್ದಾರೆ.

ಬುಧವಾರ ರಾತ್ರಿ ತುಂಗಾನಗರ ಠಾಣೆ ಸಬ್’ಇನ್ಸ್’ಪೆಕ್ಟರ್ ತಿರುಮಲೇಶ್ ಮತ್ತು ಸಿಬ್ಬಂದಿ ರೌಂಡ್ಸ್’ನಲ್ಲಿದ್ದರು. ಊರುಗಡೂರು ಬೈಪಾಸ್ ಬಳಿ ವೃದ್ಧರೊಬ್ಬರು ರಸ್ತೆ ಪಕ್ಕದಲ್ಲಿ ಕುಳಿತಿದ್ದ ವೃದ್ಧನನ್ನು ಪ್ರಶ್ನಿಸಿದ್ದಾರೆ. ಆತ ಒರಿಸಾ ರಾಜ್ಯದವನು ಎಂದು ತಿಳಿದು ಬಂದಿದೆ.

ವೃದ್ದನ ಹೆಸರು ಬೊಗುಲೂ (60) ಎಂದು ತಿಳಿದು ಬಂದಿದೆ. ಕೂಡಲೇ ಆತನಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಬುದ್ಧನಗರದಲ್ಲಿರುವ ನೇಸರ ಸರ್ಕಾರೇತರ ಸಂಸ್ಥೆಯಲ್ಲಿ ಆಶ್ರಯ ಕೊಡಿಸಿದ್ದಾರೆ. ಪೊಲೀಸರ ಈ ಕಾರ್ಯ ಸಾರ್ವಜನಿಕ ಮೆಚ್ಚುಗೆ ಗಳಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 3, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment