ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 20 AUGUST 2024 : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆ ವೀರಣ್ಣ ಲೇಔಟ್‌ನಲ್ಲಿರುವ ಸ್ಪಾ (SPA) ಒಂದರ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಲೂನ್ ಅಂಡ್ ಸ್ಪಾದ ಮೇಲೆ ದಾಳಿ ನಡೆಸಲಾಗಿದ್ದು, ಇಬ್ಬರು ಸಂತ್ರಸ್ಥ ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಪಾ ಮಾಲೀಕರಾದ ಸೌಮ್ಯಾ ಎಂಬುವವರ ವಿರುದ್ಧ ಅನೈತಿಕ ಸಂಚಾರ ತಡೆಗಟ್ಟುವಿಕ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿನೋಬಗರ ಠಾಣೆ ಇನ್ಸ್‌ಪೆಕ್ಟರ್ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್ಸ್‌ಪೆಕ್ಟರ್ ಭರತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಇದನ್ನೂ ಓದಿ ⇒ ಸಿದ್ದರಾಮಯ್ಯ ಪಾದ ಪೂಜೆಗೆ ರೆಡಿ, ಶಿವಮೊಗ್ಗ MLA ಸವಾಲು, ಇಲ್ಲಿದೆ ಸುದ್ದಿಗೋಷ್ಠಿಯ ಪ್ರಮುಖ 5 ಪಾಯಿಂಟ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















