ವೇಶ್ಯಾವಾಟಿಕೆ ಆರೋಪ, ಶಿವಮೊಗ್ಗದಲ್ಲಿ ಸ್ಪಾ ಮೇಲೆ ಪೊಲೀಸ್‌ ದಾಳಿ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA, 20 AUGUST 2024 : ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆ ವೀರಣ್ಣ ಲೇಔಟ್‌ನಲ್ಲಿರುವ ಸ್ಪಾ (SPA) ಒಂದರ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಲೂನ್‌ ಅಂಡ್‌ ಸ್ಪಾದ ಮೇಲೆ ದಾಳಿ ನಡೆಸಲಾಗಿದ್ದು, ಇಬ್ಬರು ಸಂತ್ರಸ್ಥ ಮಹಿಳೆಯರನ್ನು ರಕ್ಷಿಸಲಾಗಿದೆ. ಸ್ಪಾ ಮಾಲೀಕರಾದ ಸೌಮ್ಯಾ ಎಂಬುವವರ ವಿರುದ್ಧ ಅನೈತಿಕ ಸಂಚಾರ ತಡೆಗಟ್ಟುವಿಕ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Police-Van-Jeep-at-Shimoga-Nehru-Road

ವಿನೋಬಗರ ಠಾಣೆ ಇನ್ಸ್‌ಪೆಕ್ಟರ್‌ ಚಂದ್ರಕಲಾ ಮತ್ತು ಮಹಿಳಾ ಠಾಣೆ ಇನ್ಸ್‌ಪೆಕ್ಟರ್‌ ಭರತ್‌ ಕುಮಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನೂ ಓದಿ ⇒ ಸಿದ್ದರಾಮಯ್ಯ ಪಾದ ಪೂಜೆಗೆ ರೆಡಿ, ಶಿವಮೊಗ್ಗ MLA ಸವಾಲು, ಇಲ್ಲಿದೆ ಸುದ್ದಿಗೋಷ್ಠಿಯ ಪ್ರಮುಖ 5 ಪಾಯಿಂಟ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment