ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಡಿ.3ರಂದು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ ಡಿ.3ರಂದು ಬೆಳಗ್ಗೆ 9.30ರಿಂದ ಸಂಜೆ 6 ರವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬಾಳೂರು, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶ ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ತಿಳಿಸಿದೆ.

ಇದನ್ನೂ ಓದಿ » ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment