ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ ಡಿ.3ರಂದು ಬೆಳಗ್ಗೆ 9.30ರಿಂದ ಸಂಜೆ 6 ರವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬಾಳೂರು, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶ ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ತಿಳಿಸಿದೆ.
ಇದನ್ನೂ ಓದಿ » ಕೋಣಂದೂರು ಬಳಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ