ಶಿವಮೊಗ್ಗ ಸಿಟಿಯ ಹಲವು ಕಡೆ ಸೆ.27ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗ: ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್‌ನಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಸೆ.27ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ (Power Cut).

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೋ ಕಾಲೋನಿ.

ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಭೋವಿ ಕಾಲೋನಿ, ಆದರ್ಶ ನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

JNNCE-Admission-Advt-scaled

ಇದನ್ನೂ ಓದಿ » ಹಿರಿಯರ ಪೂಜೆ ಮುಗಿಸಿ ಸಂಬಂಧಿಕರು, ಸ್ನೇಹಿತರನ್ನು ಕಳುಹಿಸಿದ ಮೇಲೆ ಮನೆಯವರಿಗೆ ಕಾದಿತ್ತು ಬಿಗ್‌ ಶಾಕ್

Power Cut in various parts of Shivamogga city

Leave a Comment