ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಜ.7 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಬೈಕ್ ಮಾಲೀಕರೆ ಎಚ್ಚರ, ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ
ಸೋಮಿನಕೊಪ್ಪ ರಸ್ತೆ, ಕನಕನಗರ, ದೇವರಾಜ ಅರಸು ಬಡಾವಣೆ, ಶಾರದಮ್ಮ ಲೇಔಟ್, ಖಾಜೀ ಗಾರ್ಡನ್ ಏರಿಯಾ, ಪಿ & ಟಿ ಕಾಲೋನಿ ರಸ್ತೆ ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






