ಶಿವಮೊಗ್ಗದ ವಿವಿಧೆಡೆ ನಾಳೆ ಬೆಳಗ್ಗೆ 10 ಗಂಟೆಯಿಂದ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

 ಶಿವಮೊಗ್ಗ  LIVE 

ಶಿವಮೊಗ್ಗ: ಆಲ್ಕೋಳ ವಿದ್ಯುತ್‌ ವಿತರಣ ಕೇಂದ್ರದಲ್ಲಿ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಜ.7 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಬೈಕ್‌ ಮಾಲೀಕರೆ ಎಚ್ಚರ, ದೊಡ್ಡಪೇಟೆ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ

Sigandur-Janthre-2026-scaled.

ಸೋಮಿನಕೊಪ್ಪ ರಸ್ತೆ, ಕನಕನಗರ, ದೇವರಾಜ ಅರಸು ಬಡಾವಣೆ, ಶಾರದಮ್ಮ ಲೇಔಟ್, ಖಾಜೀ ಗಾರ್ಡನ್ ಏರಿಯಾ, ಪಿ & ಟಿ ಕಾಲೋನಿ ರಸ್ತೆ ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment