ಶಿವಮೊಗ್ಗದಲ್ಲಿ ಗರ್ಭಿಣಿ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS, 29 JANUARY 2025

ಶಿವಮೊಗ್ಗ : ತೀವ್ರ ರಕ್ತಸ್ರಾವವಾಗಿ ಗರ್ಭಿಣಿ (Pregnant) ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಹೊಸನಗರ ತಾಲೂಕು ನಗರ ಹೋಬಳಿ ದುಬಾರತಟ್ಟೆ ನಿವಾಸಿ ಅಶ್ವಿನಿ (29) ಮೃತ ಗರ್ಭಿಣಿ. ರಕ್ತಸ್ರಾವದ ಹಿನ್ನೆಲೆ ಜ.26ರಂದು ಅ‍ಶ್ವಿನಿಯನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗರ್ಭಪಾತವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಶ್ವಿನಿ ಮೃತಪಟ್ಟಿದ್ದಾರೆ.

gold-medalist-ashwini-no-more.  Pregnant

ಅಶ್ವಿನಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕ ಪಡೆದಿದ್ದರು. ನಗರದ ಅಮೃತ ವಿದ್ಯಾಲಯದಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಪ್ರಕಾಶ್‌ ಕೋಳಿ ವ್ಯಾಪಾರ ಮಾಡುತ್ತಿದ್ದು, ಒಂದೂವರೆ ವರ್ಷದ ಹಿಂದೆ ಇವರ ಮದುವೆಯಾಗಿತ್ತು.

Prashanth-Loan-Advertisement.

ಇದನ್ನೂ ಓದಿ » ಮಿಳಘಟ್ಟ, ಖಾಸಗಿ ಬಸ್‌ ವಶಕ್ಕೆ ಪಡೆದ ಟ್ರಾಫಿಕ್‌ ಪೊಲೀಸ್‌, 5 ಸಾವಿರ ರೂ. ದಂಡ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 29, 2025

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಶಿವಮೊಗ್ಗದಲ್ಲಿ ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 31 ಮಾರ್ಚ್‌ 2026

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ಬೇಸಿಗೆ ಶಿಬಿರ, ಸರ್ಕಾರಿ ಶಾಲೆ ಮಕ್ಕಳಿಗೆ ಶೇ.50ರಷ್ಟು ರಿಯಾಯಿತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

Leave a Comment