ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ತಿರುಮಲೇಶ್‌, ನವೀನ್‌ ಮಠಪತಿ ಶಿವಮೊಗ್ಗದ ಠಾಣೆಗಳಿಗೆ ಟ್ರಾನ್ಸ್‌ಫರ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪೂರ್ವ ವಲಯದ 17 ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾಯಿಸಲಾಗಿದೆ (Transfer).

ಯಾರೆಲ್ಲ ಎಲ್ಲೆಲ್ಲಿಗೆ ವರ್ಗವಾಗಿದ್ದಾರೆ?

ಸಿದ್ರಾಮಪ್ಪ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿರಾಳಕೊಪ್ಪ ಪೊಲೀಸ್‌ ಠಾಣೆಗೆ (ಪಿಎಸ್‌ಐ 2)

ನವೀನ್‌ ವಿ.ಮಠಪತಿ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಶಿವಮೊಗ್ಗ ಗ್ರಾಮಾಂತರ ಠಾಣೆ (ಪಿಎಸ್‌ಐ 1)

ತಿರುಮಲೇಶ್‌ – ಸ್ಥಳ ನಿರೀಕ್ಷಣೆಯಲ್ಲಿದ್ದವರು ವಿನೋಬನಗರ ಠಾಣೆ (ಪಿಎಸ್‌ಐ 1)

ಭಾರತಿ ಎಸ್.ಎನ್‌ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಭದ್ರಾವತಿಯ ಹೊಸಮನೆ ಶಿವಾಜಿ ಸರ್ಕಲ್‌ ಠಾಣೆ (ಪಿಎಸ್‌ಐ 2)

ತೊಳಚನಾಯ್ಕ – ಕುಂಸಿ ಠಾಣೆಯಿಂದ ಶಿಕಾರಿಪುರ ಗ್ರಾಮಾಂತರ ಠಾಣೆ (ಪಿಎಸ್‌ಐ 2)

ಪ್ರವೀಣ್‌ ಕುಮಾರ್‌ – ಸ್ಥಳ ನಿರೀಕ್ಷಣೆಯಲ್ಲಿದ್ದವರು ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್‌ ಠಾಣೆ (ಪಿಎಸ್‌ಐ 1)

ಕೆ.ಎನ್‌. ಹಳ್ಳಿಯವರ – ವಿನೋಬನಗರ ಠಾಣೆಯಿಂದ ಜಯನಗರ ಠಾಣೆಗೆ (ಪಿಎಸ್‌ಐ 2)

ಯಲ್ಲಪ್ಪ ಹಿರಗಣ್ಣವರ – ಭದ್ರಾವತಿ ಓಲ್ಡ್‌ ಟೌನ್‌ ಠಾಣೆಯಿಂದ ಹಾವೇರಿಯ ಶಿಗ್ಗಾವಿ ಠಾಣೆ (ಪಿಎಸ್‌ಐ 1)

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕರೆಂಟ್‌ ಕಂಬಗಳ ತೆರವಿಗೆ ಒತ್ತಾಯ, ಡಿಸಿ ಕಚೇರಿ ಮುಂಭಾಗ ಹೋರಾಟ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 9, 2025

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

Leave a Comment