SHIVAMOGGA LIVE NEWS | 01 MARCH 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಜಿಲ್ಲೆಯಾದ್ಯಂತ 36 ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 18,665 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಒಟ್ಟು ನೋಂದಾಯಿತ ವಿದ್ಯಾರ್ಥಿಗಳ ಪೈಕಿ 17,283 ಹೊಸಬರು, 753 ಪುನರಾವರ್ತಿತ, 649 ಖಾಸಗಿ ವಿದ್ಯಾರ್ಥಿಗಳಿದ್ದಾರೆ. ಇನ್ನು, ಶಿವಮೊಗ್ಗದ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಭದ್ರಾವತಿಯಲ್ಲಿ 6, ತೀರ್ಥಹಳ್ಳಿ, ಹೊಸನಗರದಲ್ಲಿ ತಲಾ 3, ಸಾಗರದಲ್ಲಿ 5, ಶಿಕಾರಿಪುರ ಮತ್ತು ಸೊರಬದಲ್ಲಿ ತಲಾ 2 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದನ್ನೂ ಓದಿ – ಪುಟ್ಟ ಪುಟ್ಟ ಮಕ್ಕಳ ಹೊತ್ತು, ರಣ ಬಿಸಿಲಿನಲ್ಲಿ 20 ಕಿ.ಮೀ ನಡೆದು ಹೋರಾಟ, ರೈತರ ಆಕ್ರೋಶಕ್ಕೆ ಕಾರಣವೇನು?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






