ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021
ಕರೋನ ನಿರ್ಬಂಧ ಸಡಿಲವಾಗಿ ಶೂಟಿಂಗ್ ಪ್ರಕ್ರಿಯೆಗಳು ಆರಂಭವಾಗುತ್ತಿದ್ದಂತೆ ನಟ ಪುನಿತ್ ರಾಜ್ ಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಇಲ್ಲಿಯ ಶೂಟಿಂಗ್’ನಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕೆಲವು ಪ್ರಮುಖ ಸ್ಥಳಗಳಿಗೂ ಭೇಟಿ ನೀಡಿದ್ದರು.
ಇದನ್ನೂ ಓದಿ | BREAKING NEWS | ಭದ್ರಾವತಿಯಲ್ಲಿ ಟೈರ್’ಗೆ ಬೆಂಕಿ, ಅಂಗಡಿಗಳು ಬಂದ್
ಸೆಪ್ಟೆಂಬರ್ 1ರಂದು ನಟ ಪುನಿತ್ ರಾಜ್ ಕುಮಾರ್ ಅವರು ಶಿವಮೊಗ್ಗದ ಸಕ್ರೆಬೈಲು ಬಿಡಾರದಲ್ಲಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಸಾಕ್ಷ್ಯಚಿತ್ರವೊಂದರ ಶೂಟಿಂಗ್’ಗಾಗಿ ಪವರ್ ಸ್ಟಾರ್ ಭೇಟಿ ನೀಡಿದ್ದರು.
ಅಭಿಮಾನಿಗಳಿಗೆ ದರ್ಶನ ನೀಡಿದ್ದರು

ಚಿತ್ರೀಕರಣದ ನಡುವೆಯು ಪುನಿತ್ ರಾಜ್ ಕುಮಾರ್ ಅವರು ಬಿಡಾರದಿಂದ ಹೊರಬಂದು ಅಭಿಮಾನಿಗಳಿಗೆ ದರ್ಶನ ನೀಡಿದ್ದರು. ಪೋಟೊ, ಸೆಲ್ಫಿಗೆ ಪೋಸ್ ನೀಡಿದ್ದರು. ಅಲ್ಲದೆ ಸಕ್ರೆಬೈಲು ಬಿಡಾರದ ಮಾವುತರು, ಕಾವಡಿಗಳು, ಅಧಿಕಾರಿಗಳು ಮತ್ತು ಅವರ ಕುಟುಂಬದವರೊಂದಿಗೂ ಬೆರತಿದ್ದರು.
ಇದನ್ನೂ ಓದಿ | ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳಿಂದ ಪುಷ್ಪ ನಮನ
ಚಿತ್ರೀಕರಣದ ಬಳಿಕ ಪುನಿತ್ ರಾಜ್ ಕುಮಾರ್ ಅವರು ಸುತ್ತಮುತ್ತಲ ತಾಣಗಳಿಗೆ ಭೇಟಿ ನೀಡಿದ್ದರು.
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






