ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ: ಶಿವಮೊಗ್ಗ – ಭದ್ರಾವತಿ ಮಧ್ಯೆ ರೈಲ್ವೆ ಮಾರ್ಗದಲ್ಲಿ (Railway Route) ಪರೀಕ್ಷೆ ಹಿನ್ನೆಲೆ ಅ.19 ರಿಂದ 25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಅಪರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಯಾವಾಗ ಯಾವ ಗೇಟ್‌ಗಳು ಬಂದ್?
ಎಲ್‌ಸಿ 35- ಲಕ್ಷ್ಮೀಪುರ ರಸ್ತೆ: ಅ. 19ರ ಬೆಳಗ್ಗೆ 8 ರಿಂದ ಅ.20 ರ ಸಂಜೆ 6ರವರೆಗೆ ಬಿ.ಹೆಚ್.ರಸ್ತೆ ಮುಖಾಂತರ ಕಡದಕಟ್ಟೆ – ಹೆಬ್ಬಂಡಿ ರಸ್ತೆ ಸಂಪರ್ಕ – ಲಕ್ಷ್ಮೀಪುರ ರಸ್ತೆ ಮಾರ್ಗ.
ಎಲ್‌ಸಿ 38- ನವುಲೆ ಬಸವಾಪುರ ರಸ್ತೆ: ಅ.22ರ ಬೆಳಗ್ಗೆ 8 ರಿಂದ ಅ.23 ರ ಸಂಜೆ 6 ರವರೆಗೆ ಎಲ್.ಸಿ.ನಂ.35ರ ಮೂಲಕ ಮಜ್ಜಿಗೇನಹಳ್ಳಿ – ನವುಲೆ ಬಸವಾಪುರ ಸಂಪರ್ಕ ರಸ್ತೆ ಮಾರ್ಗ.
ಎಲ್‌ಸಿ 38/ಎ-ಹೊನ್ನವಿಲೆ ರಸ್ತೆ: ಅ.24ರ ಬೆಳಗ್ಗೆ 8 ರಿಂದ ಅ.25ರ ಸಂಜೆ 6 ರವರೆಗೆ ಎಲ್ ಸಿ 38 ರ ಮೂಲಕ ನವುಲೆ ಬಸವಾಪುರ ರಸ್ತೆ – ಹೊನ್ನವಿಲೆ ರಸ್ತೆ ಮಾರ್ಗ.
ಸಾರ್ವಜನಿಕರು, ವಾಹನ ಸವಾರರು ಈ ಬದಲಿ ಮಾರ್ಗಗಳಲ್ಲಿ ಅಯಾ ದಿನಾಂಕಗಳಂದು ಮಾತ್ರ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಲೈವ್.ಕಾಂ ವರದಿ ಪರಿಣಾಮ, ಕೋಟಿ ವೆಚ್ಚದಲ್ಲಿ ರಿಪೇರಿಯಾಗ್ತಿದೆ ರೋಡ್, ಸ್ಥಳಕ್ಕೆ ಎಂಎಲ್‌ಎ ಭೇಟಿ
Railway Route






