ಶಿವಮೊಗ್ಗ ಸೇರಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 6 ಜುಲೈ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ಇನ್ನು ಐದು ದಿನ ಭಾರಿ ಮಳೆ (RAIN ALERT) ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜುಲೈ 7 ರಿಂದ ಐದು ದಿನ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ.

Shimoga Nanjappa Hospital

ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ 7 ಮತ್ತು 8ರಂದು ಹೆಚ್ಚು ಮಳೆ ಸುರಿಯಲಿದೆ. 115.6 ಮಿ.ಮೀ ನಿಂದ 204.4 ಮಿ.ಮೀ ಮಳೆ ಆಗುವ ಸಾದ್ಯತೆ ಇದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಿಸಿಲು, ಮಳೆ ಆಟ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ವರ್ಷಧಾರೆ?

ಉಳಿದಂತೆ ಜುಲೈ 9 ರಿಂದ 11ರವರೆಗೆ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ಆಗಲಿದೆ. 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ – ಗಾಜನೂರು ತುಂಗಾ ಜಲಾಶಯದ ಹೊರ ಹರಿವು ಮತ್ತಷ್ಟು ಏರಿಕೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment