ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕಳೆದ ರಾತ್ರಿಯಿಂದ ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗುಡುಗು ಅಲರ್ಟ್ (Rain Alert) ಪ್ರಕಟಿಸಲಾಗಿದೆ.
ಶಿವಮೊಗ್ಗದಲ್ಲಿ ಭಾರಿ ಮಿಂಚು, ಗುಡುಗು ಇರಲಿದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಬೆಳಗ್ಗೆ 10 ಗಂಟೆವರೆಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಮಿಂಚು, ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಅಲರ್ಟ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಂಕರಘಟ್ಟದ ಕುವೆಂಪು ವಿವಿ ಸಮೀಪ ಧಗಧಗ ಹೊತ್ತಿ ಉರಿದ ಬೇಕರಿ
Rain Alert
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















