ಶಿವಮೊಗ್ಗ ಸೇರಿ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ| ಜಿಲ್ಲೆಯಲ್ಲಿ ಇನ್ನು ಎರಡು ದಿನ ಭಾರಿ ಮಳೆಯಾಗಲಿದೆ (RAIN ALERT) ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Shimoga Nanjappa Hospital

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಆ.11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಈ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆ ಸುರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದಲ್ಲಿ ಗಂಗೆ ಪೂಜೆ, ಒಂದು ಗೇಟ್ ಮೇಲೆತ್ತಿ ನೀರು ಹೊರಕ್ಕೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment