ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 APRIL 2023
SHIMOGA : ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗುತ್ತಿದೆ (RAIN). ಭಾರಿ ಬಿಸಲಿನಿಂದ ಹೈರಾಣಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರುವು ಬಿಡುವಂತಾಗಿದೆ. ಜಿಲ್ಲೆಯ ವಿವಿಧೆಡೆ ಸಂಜೆ ವೇಳೆ ಮಳೆ ಸುರಿದಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದಿದ್ದು, ಮಳೆ ಸುರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



