ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ, ಎಲ್ಲೆಲ್ಲಿ ಆಗ್ತಿದೆ ವರ್ಷಧಾರೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

RAIN NEWS, 3 OCTOBER 2024 : ಜಿಲ್ಲೆಯ ವಿವಿಧೆಡೆ ಸಂಜೆ ಹೊತ್ತಿಗೆ ಮಳೆ ಆರಂಭವಾಗಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕಿನ ಹಲವು ಕಡೆ ಜೋರು ಮಳೆಯಾಗುತ್ತಿದೆ.

ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಶಿವಮೊಗ್ಗ ತಾಲೂಕಿನ ಕೊರಲಹಳ್ಳಿ, ಸಂತೆ ಕಡೂರು, ಬಿದರೆ, ಪಿಳ್ಳಂಗೆರೆ, ಶಿವಮೊಗ್ಗ ನಗರದ ವಿವಿಧೆಡೆ ಮಳೆಯಾಗುತ್ತಿತ್ತು. ಭದ್ರಾವತಿಯ ಬಿಳಕಿ, ತಡಸ, ಕಾಗೆಕೋಡಮಗ್ಗಿ, ಅರಲಹಳ್ಳಿ, ಕುಮಾರನಹಳ್ಳಿ, ನಾಗತಿಬೆಳಗಲು, ಅರೆಬಿಳಚಿ, ದಾಸರಕಲ್ಲಹಳ್ಳಿ, ಎಮ್ಮೆಹಟ್ಟಿ, ಮೈದೊಳಲು, ಗುಡುಮಘಟ್ಟ, ಮಂಗೋಟೆ, ನಿಂಬೆಗೊಂದಿ ಭಾಗದಲ್ಲಿ ಮಳೆಯಾಗುತ್ತಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

Rain-in-Shimoga-city-night.
File Photo

ತೀರ್ಥಹಳ್ಳಿಯ ತೂದೂರು, ಬೆಜ್ಜವಳ್ಳಿ, ಭಾಂಡ್ಯ ಕುಕ್ಕೆ, ತ್ರಯಂಬಕಪುರ, ದೇಮ್ಲಾಪುರ, ಹಾದಿಗಲ್ಲು. ಹೊಸನಗರ ತಾಲೂಕಿನ ಸೋನಲೆ, ಮುಂಬಾರು, ಕೋಡೂರು, ಮೇಲಿನಬೆಸಗೆ, ಹೊಸೂರು (ಸಂಪೆಕಟ್ಟೆ), ಮಾರುತಿಪುರ, ಅರಸಾಳು ಭಾಗಗಳಲ್ಲಿ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ಕೆಲವು ಕಡೆ ಮಳೆಯಾಗುತ್ತಿರುವ ವರದಿಯಾಗಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದರು ತಾಪಮಾನ ತಗ್ಗಿಲ್ಲ. ಮೈ ಕೊರೆಯುವ ಚಳಿ ಇರಬೇಕಿದ್ದ ಸಂದರ್ಭದಲ್ಲಿಯು ಧಗೆ ಇದೆ.

ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?

Leave a Comment