ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEW S | 11 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗಿದೆ. ಮಧ್ಯಾಹ್ನದ ವೇಳೆಗೆ ಮಳೆ ಸುರಿದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ತಾಲೂಕಿನ ಕುಂಸಿ, ಚೋರಡಿ ಸೇರಿದಂತೆ ಸುತ್ತಮುತ್ತ ಮಳೆಯಾಗಿದೆ. ಸಾಗರ ಮತ್ತು ಶಿಕಾರಿಪುರ ತಾಲೂಕಿನ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿಗೆ ಹೈರಾಣಾಗಿದ್ದ ಜನತೆಗೆ ಮಳೆ ತುಸು ನೆಮ್ಮದಿ ನೀಡಿದೆ. ಆದರೆ ವಿಪರೀತ ಶೆಕೆಯ ಆತಂಕವು ಎದುರಾಗಿದೆ.
ಇದನ್ನೂ ಓದಿ – ಭೀಕರ ಅಪಘಾತ, KSRTC ಬಸ್ ಡಿಕ್ಕಿ, ಓಮ್ನಿ ನಜ್ಜುಗುಜ್ಜು