ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2024
RAIN REPORT : ಜಿಲ್ಲೆಯ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆಯಾಗುತ್ತಿದೆ. ಶಿವಮೊಗ್ಗ ನಗರದ ವಿವಿಧೆಡೆ ಮಳೆ ಆರಂಭವಾಗಿದೆ. ಇದರಿಂದ ಇಳೆ ತಂಪಾಗಿದೆ. ಶಿವಮೊಗ್ಗ, ಭದ್ರಾವತಿ, ಶಿಕಾರಿಪುರ, ಸೊರಬ, ಹೊಸನಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಗುರುವಾರ ಗಾಳಿ ಸಹಿತ ಮಳೆಯಾಗಿದ್ದು ಹಲವು ಕಡೆ ಮರಗಳು ಧರೆಗುರುಳಿದ್ದವು.
ಇದನ್ನೂ ಓದಿ – ಕೇರಳದಲ್ಲಿ ಹಕ್ಕಿ ಜ್ವರ, ಬಾತುಕೋಳಿಗಳಲ್ಲಿ ಸೋಂಕು ದೃಢ, ಆತಂಕ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






