ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂದುವರೆದ ಮಳೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

SHIVAMOGGA LIVE NEWS | SHIMOGA | 7 ಜುಲೈ 2022

ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ 472.60 ಮಿ.ಮೀ ಮಳೆಯಾಗಿದೆ (RAIN). ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Shimoga Nanjappa Hospital

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗದಲ್ಲಿ 48.70 ಮಿಮಿ., ಭದ್ರಾವತಿಯಲ್ಲಿ 31.90 ಮಿಮಿ., ತೀರ್ಥಹಳ್ಳಿಯಲ್ಲಿ 94.40 ಮಿಮಿ., ಸಾಗರದಲ್ಲಿ 111.4 ಮಿಮಿ., ಶಿಕಾರಿಪುರದಲ್ಲಿ 33.00 ಮಿಮಿ., ಸೊರಬದಲ್ಲಿ 46.80 ಮಿಮಿ. ಹಾಗೂ ಹೊಸನಗರದಲ್ಲಿ 106.40 ಮಿಮಿ. ಮಳೆಯಾಗಿದೆ.

ಇದನ್ನೂ ಓದಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 7, 2022 at 6:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 7, 2022

Leave a Comment