ಇನ್ನೂ ಮೂರು ದಿನ ಮಳೆ, ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

SHIVAMOGGA LIVE NEWS | 19 APRIL 2024

RAIN REPORT : ಇನ್ನು ಮೂರು ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ವಿವಿಧೆಡೆ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲು, ಗಾಳಿ ಸಹಿತ ಮಳೆ ಅಬ್ಬರಿಸಿದೆ. ಶುಕ್ರವಾರವು ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣ ಹವೆ ಮುಂದುವರೆಯಲಿದೆ.

ಇದನ್ನೂ ಓದಿ – ಗಾಳಿ, ಮಳೆ, ತೀರ್ಥಹಳ್ಳಿಯಲ್ಲಿ ವ್ಯಕ್ತಿ ಸಾವು, ಆನಂದಪುರ, ಆಗುಂಬೆ ಸೇರಿ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ?

ಹೆಚ್ಚಿನ Shimoga News, Shivamogga News ಮತ್ತು NEWS ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಏಪ್ರಿಲ್ 19, 2024

Leave a Comment